Advertisement
ಬರುವ ದಿನಗಳಲ್ಲಿ ಬೆಳಗಾವಿ, ಮಂಡ್ಯ, ಕಾರವಾರ, ಶಿವಮೊಗ್ಗ, ತುಮಕೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಹ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
Advertisement
Belagavi, ಮಂಡ್ಯ, ಶಿವಮೊಗ್ಗ ಸೇರಿ 6 ಕಡೆ ಕ್ಯಾನ್ಸರ್ ಆಸ್ಪತ್ರೆ: ಶರಣಪ್ರಕಾಶ್ ಪಾಟೀಲ್
09:24 PM Dec 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.