Advertisement

Belagavi; ಕಾಂಗ್ರೆಸ್ ಸರ್ಕಾರದಲ್ಲಿ ಮೊಘಲರ ಆಡಳಿತ ಪರಿಸ್ಥಿತಿ ಬಂದಿದೆ: ಅಭಯ್ ಪಾಟೀಲ

12:54 PM Apr 21, 2024 | Team Udayavani |

ಬೆಳಗಾವಿ: ಮೊಘಲರ ಆಡಳಿತದಲ್ಲಿ ಹಿಂದೂ ಸಮುದಾಯದ ಹೆಣ್ಣು ಮಕ್ಕಳಿಗೆ ರಕ್ಷಣೆ ಇರಲಿಲ್ಲ. ಈಗ ಕಾಂಗ್ರೆಸ್ ಸರ್ಕಾರದಲ್ಲಿ ಅಂಥದೇ ಪರಿಸ್ಥಿತಿ ತಲೆದೋರಿದೆ.  ಬೆಳಗಾವಿಯಲ್ಲಿ ಶಾಸಕ ಅಭಯ ಪಾಟೀಲ ಆರೋಪಿಸಿದರು.

Advertisement

ನೇಹಾ ಕೊಲೆ ಘಟನೆ ಖಂಡಿಸಿ, ನಗರದಲ್ಲಿ ಏ.22ರಂದು ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದರು.

ಈ ಘಟನೆ ಬಗ್ಗೆ ಮುಕ್ತವಾಗಿ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಬೇಕಿತ್ತು. ಆದರೆ, ವೈಯಕ್ತಿಕ ಕಾರಣಕ್ಕೆ ನಡೆದಿದೆ ಎಂದು ಹೇಳಿಕೆ ನೀಡಿ ಜವಾಬ್ದಾರಿಯಿಂದ ಜಾರಿಕೊಳ್ಳುತ್ತಿದ್ದಾರೆ ಎಂದು ಪಾಟೀಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next