Advertisement
ಗುರುವಾರ (ಡಿ.26) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಒಕೆ ಸೇರಿದಂತೆ ಸಂಪೂರ್ಣ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಈ ಹಿಂದಿನ ಕಾಂಗ್ರೆಸ್ ಸರ್ಕಾರಗಳು ಜಾಗತಿಕ ವೇದಿಕೆಯಲ್ಲಿ ಗಟ್ಟಿಯಾಗಿ ಹೇಳಿದ ಇತಿಹಾಸವಿದೆ. ಕಾಂಗ್ರೆಸ್ ಸರ್ಕಾರಗಳು ವಿವಿಧ ಕಾಲಘಟ್ಟದಲ್ಲಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನದ ಅಸಲಿ ಮುಖವಾಡವನ್ನು ಕಳಚಿರುವ ಸತ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
Advertisement
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
05:38 PM Dec 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.