Advertisement

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

03:39 PM Nov 05, 2024 | Team Udayavani |

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುವ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರನ್ನು ಆಹ್ವಾನಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.

Advertisement

ಡಿ. 9ರಿಂದ ಬೆಳಗಾವಿ ಜಂಟಿ ಅಧಿವೇಶನ ಪ್ರಾರಂಭವಾಗುವ ಸಾಧ್ಯತೆ ಇದೆ. ಜತೆಗೆ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆಯನ್ನು ಒಬಾಮಾ ಅವರೇ ನೆರವೇರಿಸುವ ಸಾಧ್ಯತೆ ಇದೆ. ಭಾಗವಹಿಸುವ ಕುರಿತಂತೆ ಒಬಾಮಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಉನ್ನತ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next