Advertisement
ಸಂತಾಪ ನಿರ್ಣಯ ಮುಕ್ತಾಯದ ಬಳಿಕ ವಿಪಕ್ಷ ನಾಯಕ ಆರ್. ಅಶೋಕ್, ವಕ#… ವಿವಾದದ ಬಗೆಗಿನ ನಿಲುವಳಿ ಸೂಚನೆಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರೆ, ಯತ್ನಾಳ್ ಅವರು ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಆಗ್ರಹಿಸಿ ಮಂಗಳವಾರ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಗೃಹ ಸಚಿವರು, ಮುಖ್ಯಮಂತ್ರಿಗಳು ಉತ್ತರ ನೀಡಬೇಕೆಂದು ಒತ್ತಾಯಿಸಿದರು.
Advertisement
Belagavi Session; ಬಿಜೆಪಿಯೊಳಗಿನ ಬಿರುಕು ಕಲಾಪದಲ್ಲೂ ಪ್ರತಿಫಲನ
12:17 AM Dec 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.