Advertisement

Belapu :ಮನೆಯ ಬೀಗ ಮುರಿದು ನಗದು ಕಳವು

08:22 PM Aug 07, 2023 | Team Udayavani |

ಶಿರ್ವ: ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳಪು ಗ್ರಾಮದ ಪಣಿಯೂರು ಅಂಬೇಡ್ಕರ್‌ ರಸ್ತೆ ನಿವಾಸಿ ಲೀಲಾ(75) ಅವರು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯಲ್ಲಿರುವ ತನ್ನ ಮಗಳ ಮನೆಗೆ ಹೋಗಿದ್ದ ಸಂದರ್ಭ ಜು.31 ಮತ್ತು ಆ.6ರ ನಡುವೆ ಯಾರೋ ಕಳ್ಳರು ಮನೆಯ ಬೀಗ ಮುರಿದು ಒಳಪ್ರವೇಶಿಸಿ ಕೋಣೆಯೊಳಗೆ ಕಬ್ಬಿಣದ ಕಪಾಟಿನಲ್ಲಿದ್ದ ರೂ. 23,000/- ನಗದು ಕಳವು ಮಾಡಿಕೊಂಡು ಹೋಗಿದ್ದಾರೆ.

Advertisement

ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next