Advertisement

ಬೆಳಗಾವಿ ಪಾಲಿಕೆ ಚುನಾವಣೆ : ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಬಂಡಾಯ  ಉಚ್ಛಾಟನೆ

10:06 PM Aug 30, 2021 | Team Udayavani |

ಬೆಳಗಾವಿ:  ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಇಬ್ಬರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.

Advertisement

12ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಮಾಜಿ ನಗರ ಸೇವಕಿ ಜಯಶ್ರೀ ಮಾಳಗಿ ಹಾಗೂ 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯರಾಜ ಹಲಗೆಕರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next