Advertisement

ಮಹಾರಾಷ್ಟ್ರದ ಆರೋಗ್ಯ ವಿಮೆ ಕರ್ನಾಟಕದೊಳಗೆ ಜಾರಿಯಾಗದಂತೆ Cm siddaramaiah ಸೂಚನೆ

04:40 PM Jan 17, 2024 | Team Udayavani |

ಬೆಳಗಾವಿ: ಗಡಿ ಭಾಗದ 865 ಹಳ್ಳಿಗಳಲ್ಲಿ ಮಹಾರಾಷ್ಟ್ರ ಸರ್ಕಾರದ ಜ್ಯೋತಿಬಾ ಫುಲೆ ಆರೋಗ್ಯ ವಿಮೆ ಸಂಬಂಧಿಸಿದಂತೆ ಕರ್ನಾಟಕದೊಳಗೆ ಬರಬಾರದೆಂದು ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಬೈಲಹೊಂಗಲ ತಾಲೂಕಿನ ಸಂಗೊಳ್ಳಿ‌ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸತ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಮಾತನಾಡಿದ್ದೇನೆ. ಆ ಯೋಜನೆ ಕರ್ನಾಟಕದಲ್ಲಿ ಜಾರಿಯಾಗದಂತೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next