Advertisement
ಗೋಕಾಕ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ (25) ಹೆರಿಗೆಗಾಗಿ ಡಿ. 24ರಂದು ಇಲ್ಲಿಯ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮೂವರು ಹೆಣ್ಣು ಮಕ್ಕಳಿರುವ ಪೂಜಾಗೆ ಇದು ನಾಲ್ಕನೇ ಹೆರಿಗೆಯಾಗಿತ್ತು. ಆದರೆ ಹೆರಿಗೆ ಬಳಿಕ ಪೂಜಾ ಆರೋಗ್ಯದಲ್ಲಿ ಏರುಪೇರಾಗಿದೆ. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪೂಜಾ ಖಡಕಬಾವಿ ಅವರು ಮೊದಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಅವರ ಹೃದಯ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ. ಚಿಕಿತ್ಸೆ ನೀಡಿದರೂ ಫಲಿಸದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. Advertisement
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
01:10 AM Dec 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.