Advertisement
ಮೃತ ದುರ್ದೈವಿಗಳನ್ನು ಫಕೀರಪ್ಪ ಸಿದ್ದಪ್ಪ ಚಂದರಗಿ(54), ಮಹಾದೇವ ದುರ್ಗಪ್ಪ ಮೇತ್ರಿ(40) ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಭೆಟ್ಟಿ ನೀಡಿದ ಸವದತ್ತಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಇಬ್ಬರು ರೈತರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.