Advertisement

Bellare: ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ

11:50 PM Feb 09, 2024 | Team Udayavani |

ಸುಳ್ಯ: ಬೆಳ್ಳಾರೆಯಿಂದ ನಿಂತಿಕಲ್ಲು ಭಾಗಕ್ಕೆ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬೆಳ್ಳಾರೆ ಪಾಜಪಳ್ಳ ಬಳಿ ರಾತ್ರಿ ಸಂಭವಿಸಿದೆ.

Advertisement

ಅಪಘಾತಕ್ಕೀಡಾದ ಆಲ್ಟೋ ಕಾರು ಢಿಕ್ಕಿಯ ರಭಸಕ್ಕೆ ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದೆ. ಘಟನೆಯಿಂದ ವಿದ್ಯುತ್‌ ಕಂಬಗಳು ಮುರಿದಿದ್ದು, ಸವಾರ ಪ್ರಾಣಪಾಯವಿಲ್ಲದೆ ಪಾರಾಗಿದ್ದಾರೆ.

ಘಟನೆಯಿಂದ ರಸ್ತೆ ಸಂಚಾರ ಕೆಲ ಹೊತ್ತು ಅಸ್ತವ್ಯಸ್ತಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next