Advertisement
ಮಾ.7ರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಂಭವವಿದ್ದರೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯ ಲಿದೆ. ಮಂಗಳವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಎಚ್.ಡಿ. ಕೋಟೆಯಲ್ಲಿ 1 ಸೆಂ.ಮಿ. ಮಳೆಯಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ 14.8 ಡಿ.ಸೆ. ದಾಖಲಾಯಿತು. ತಮಿಳುನಾಡಿನ ಕೆಲ ಭಾಗಗಳಲ್ಲಿ ಬಿಸಿ ಗಾಳಿಯ ಪರಿಸ್ಥಿತಿ ಉಂಟಾಗಬಹುದು. Advertisement
ಕಲಬುರಗಿ, ಬಳ್ಳಾರಿ ದಾಖಲೆ ತಾಪಮಾನ
12:30 AM Mar 06, 2019 | |
Advertisement
Udayavani is now on Telegram. Click here to join our channel and stay updated with the latest news.