Advertisement
ಬಳಿಕ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ, ಸಿಸಿ ರಸ್ತೆ ಕಾಮಗಾರಿಯು ಡಿಎಂಎಫ್ ಅನುದಾನದನದ ಆಡಿಯಲ್ಲಿ ಅನುಮೋದನೆ ಗೊಂಡಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿಬುಡಾ ಪ್ರಾಧಿಕಾರದ ಆಯುಕ್ತರಾದ ಈರಪ್ಪ ಬಿರಾದಾರ, ಬುಡಾ ಎಇಇ ಜಿ.ಕೆ ರವಿಶಂಕರ್, ಮುಖಂಡರಾದ ವೀರಶೇಖರ ರೆಡ್ಡಿ, ಶ್ರೀನಿವಾಸ್ ಮೊತ್ಕರ್, ಬೆಣಕಲ್ ಬಸವರಾಜ್ ಗೌಡ ಮತ್ತು ನಿವಾಸಿಗಳು ಉಪಸ್ಥಿತರಿದ್ದರು. Advertisement
ಸಿಸಿ ರಸ್ತೆ ಕಾಮಗಾರಿಗೆ ಚಾಲನೆ
03:30 PM Jun 01, 2020 | Naveen |
Advertisement
Udayavani is now on Telegram. Click here to join our channel and stay updated with the latest news.