Advertisement
15ನೇ ಹಣಕಾಸು ಆಯೋಗದ ಅನುದಾನದ ಬಳಕೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದು ರವಾನಿಸುವಂತೆ ಲೋಕಾಯುಕ್ತ ಕೇಂದ್ರ ಕಚೇರಿಯಿಂದ ವಾರೆಂಟ್ ಬಂದಿತ್ತು. ಅದರಂತೆ ದಾಖಲೆಗಳನ್ನು ಸಂಗ್ರಹಿಸಿ ಬೆಂಗಳೂರು ಕಚೇರಿಗೆ ರವಾನಿಸಲಾಗುವುದು. ಅಲ್ಲಿ ತನಿಖೆ ನಡೆಯಲಿದೆ ಎಂದು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ತಿಳಿಸಿದ್ದಾರೆ. Advertisement
Bellary; ಲೋಕಾಯುಕ್ತ ಅಧಿಕಾರಿಗಳಿಂದ 14 ಗ್ರಾ.ಪಂ ಮೇಲೆ ಏಕಕಾಲಕ್ಕೆ ದಾಳಿ
05:58 PM Aug 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.