Advertisement
ಸಂಧ್ಯಾ ನ. 4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ ತನ್ನ ಸಹೋದರಿಯ ಮೊಬೈಲ್‌ಗೆ “ನನಗೆ ಮದುವೆಯಾಗಿದೆ. ನನ್ನನ್ನು ಹುಡುಕಬೇಡಿ’ ಎಂಬುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿದ್ದು ಯುವಕನೊಬ್ಬನ ಜತೆ ತೆಗೆದಿರುವ ಭಾವಚಿತ್ರ ರವಾನಿಸಿದ್ದಾರೆ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಆಕೆ ಕೆಲಸ ಮಾಡುವ ಕಡೆ ವಿಚಾರಿಸಿದಾಗ ಆಕೆ ಅಂದು ಕೆಲಸಕ್ಕೆ ಬಂದಿರಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
Advertisement
Missing Case: ಬೆಳ್ತಂಗಡಿ; ಯುವತಿ ಕಾಣೆ: ದೂರು ದಾಖಲು
11:30 PM Nov 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.