Advertisement

Belthangady: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

12:36 AM Oct 14, 2024 | Team Udayavani |

ಬೆಳ್ತಂಗಡಿ: ವಿವಿಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಅ.13ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿ ಹಮೀದ್‌ ಯಾನೆ ಜಫಾರ್‌ ಹಮೀದ್‌ ಹಾನೆ ಕುಂಹಿಮೋನು ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಪಡಂಗಡಿಯಿಂದ ದಸ್ತಗಿರಿ ಮಾಡಿದ್ದಾರೆ.

ಆರೋಪಿ ಮೇಲೆ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ, ಕೊಪ್ಪ, ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ ಕೇರಳದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ದಾಖಲಾಗಿದ್ದವು.

 

Advertisement

Udayavani is now on Telegram. Click here to join our channel and stay updated with the latest news.

Next