Advertisement

Belthangady ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

12:07 AM Dec 07, 2024 | Team Udayavani |

ಬೆಳ್ತಂಗಡಿ: ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಅವರು ಡಿ. 6ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಮೃತರು ಮುಂಬಯಿಯಲ್ಲಿ ಉದ್ಯೋಗದಲ್ಲಿರುವ ಪತಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next