Advertisement
ಮೂಡುಬೈಲು ನಿವಾಸಿ ಮಾಧವ ಆಚಾರ್ಯ (46) ಮೃತ ಬೈಕ್ ಸವಾರ. ಖಾಸಗಿ ಬಸ್ಸಿನಲ್ಲಿ ಆಂಧ್ರಪ್ರದೇಶ ಮೂಲದ ಅಯ್ಯಪ್ಪ ಮಾಲಾಧಾರಿಗಳು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದರು. ಆ ಬಸ್, ಕೊಕ್ಕಡದಿಂದ ಮೂಡುಬೈಲಿನ ತನ್ನ ಮನೆಗೆ ಹೋಗುತ್ತಿದ್ದ ಮಾಧವ ಆಚಾರ್ಯ ಅವರ ಬೈಕಿಗೆ ಕಾಪಿನಬಾಗಿಲು ಸಪ್ತಗಿರಿ ಕಾಂಪ್ಲೆಕ್ಸ್ ಸಮೀಪ ಮುಖಾಮುಖಿ ಢಿಕ್ಕಿ ಆಗಿದೆ.
Advertisement
Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ಸವಾರ: ಸಾವು
01:45 AM Dec 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.