Advertisement
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತಿದ್ದ ಬೈಕಿಗೆ ಢಿಕ್ಕಿ ಹೊಡದಿದೆ. ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಸುರೇಂದ್ರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. Advertisement
Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
08:42 PM Dec 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.