Advertisement
ಬೆಳ್ತಂಗಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಇನೋವಾ ಕಾರು ಹಾಗೂ ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಢಿಕ್ಕಿ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಎಲೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು.
Advertisement
Belthangady: ಕಾರು – ಬೈಕ್ ಅಪಘಾತ: ಸವಾರ ಸಾವು
11:45 PM Sep 03, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.