Advertisement

Belthangady: ಮನೆಯ ಮೇಲೆ ಧುಮುಕಿದ ಕಾರು

12:04 AM Jul 31, 2024 | Team Udayavani |

ಬೆಳ್ತಂಗಡಿ: ಸವಣಾಲಿನ ಹೇರಾಜೆಯಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಕೆಳ ಭಾಗದಲ್ಲಿದ್ದ ರಘುರಾಮ್‌ ಗಾಂಭೀರ ಅವರ ಮನೆಯ ಮೇಲೆ ಉರುಳಿ ಬಿದ್ದಿದೆ.

Advertisement

ಕಾರಿನಲ್ಲಿ ಚಾಲಕ ಮಾತ್ರ ಇದ್ದು ಗಾಯಗೊಂಡಿದ್ದಾರೆ. ಮನೆಯ ಗೋಡೆಗೆ ಹಾನಿಯಾಗಿದ್ದು ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next