Advertisement

Belthangady ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಟಿಪ್ಪರ್‌ ಪಲ್ಟಿ

12:59 AM Oct 23, 2023 | Team Udayavani |

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ, ರಸ್ತೆ ಬದಿ ಟಿಪ್ಪರ್‌ ವಾಹನ ರವಿವಾರ ಪಲ್ಟಿಯಾಗಿದೆ.

Advertisement

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರ್‌, ಮಣ್ಣನ್ನು ರಸ್ತೆ ಬದಿ ಸುರಿಯುತ್ತಿದ್ದಾಗ ಮಣ್ಣು ಒಂದೇ ಬದಿಗೆ ಸರಿದ ಕಾರಣ ರಸ್ತೆ ಬದಿಯ ಚರಂಡಿಗೆ ಜಾರಿ ಪಲ್ಟಿಯಾಯಿತು. ಬಳಿಕ ಕ್ರೇನ್‌ ಮೂಲಕ ವಾಹನವನ್ನು ಸ್ಥಳಾಂತರಿಸಲಾಯಿತು.

 

Advertisement

Udayavani is now on Telegram. Click here to join our channel and stay updated with the latest news.

Next