Advertisement
ಮೃತರು ಎರಡು ವರ್ಷಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿ ಶಸ್ತ್ರಚಿಕಿತ್ಸೆ ಆಗಿತ್ತು. ಅಲ್ಲದೇ ಲಿವರ್ ಸಮಸ್ಯೆಯಿಂದಲೂ ಬಳಲುತ್ತಿದ್ದು, ಈ ಎಲ್ಲ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. 1 ತಿಂಗಳ ಹಿಂದೆ ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು. ಅವರ ಸಹೋದರ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Advertisement
Belthangady: ನೇಣು ಬಿಗಿದು ವ್ಯಕ್ತಿ ಆತ್ಮಹ*ತ್ಯೆ
08:22 PM Nov 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.