Advertisement
ಯಾದವ ಎಂಬವರು ಹಳ್ಳಿಮದ್ದಿಗೆಂದು ಮದ್ದಿನ ಗಿಡಗಳನ್ನು ಸಂಗ್ರಹಿಸಲು ಕಾಡಿಗೆ ತೆರಳಿದ್ದಾಗ ಹೊಳೆಯ ಬದಿಯಲ್ಲಿರುವ ಕಲ್ಲುಗಳ ಮಧ್ಯೆ ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಗಂಡಸು ಮೃತಪಟ್ಟು ಕೊಳೆತು ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Belthangady ಹೊಳೆಯಲ್ಲಿ ಮೃತದೇಹ ಪತ್ತೆ
01:10 AM Aug 28, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.