Advertisement

Belthangady: ಆಮ್ನಿ ಕಾರು ಬೆಂಕಿಗಾಹುತಿ

08:20 PM Oct 23, 2024 | Team Udayavani |

ಬೆಳ್ತಂಗಡಿ: ಮಾರುತಿ ಆಮ್ನಿ ಕಾರು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ನಗರದ ಕಲ್ಲಗುಡ್ಡೆಯಲ್ಲಿ ಅ. 22ರಂದು ರಾತ್ರಿ ಸಂಭವಿಸಿದೆ.

Advertisement

ಕಾರು ಚಲಿಸುತ್ತಿರುವ ವೇಳೆಯೇ ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಶಾರ್ಟ್‌ ಸರ್ಕ್ನೂಟ್‌ನಿಂದ ಈ ರೀತಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಕೂಡಲೇ ಸ್ಥಳೀಯರು ಧಾವಿಸಿ ಬೆಂಕಿ ನಂದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next