Advertisement
ಅಂದು ಬೆಳಗ್ಗೆ ವಿಶ್ವನಾಥರು ತನ್ನ ಕುಡಿತದ ಚಟದಿಂದ ಅಥವಾ ಇನ್ನಾವುದೋ ವೈಯಕ್ತಿಕ ಕಾರಣಗಳಿಂದ ಬೇಸತ್ತು ತನ್ನ ವಾಸದ ಮನೆಯಾದ ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ಎಂಬಲ್ಲಿ ಕಳೆನಾಶಕ ವಿಷವನ್ನು ಸೇವಿಸಿ ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಸಹೋದರ ಶಶಿಧರ ಅವರು ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. Advertisement
Belthangady ವಿಷ ಸೇವಿಸಿದ್ದ ವ್ಯಕ್ತಿ ಸಾವು
11:09 PM Nov 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.