Advertisement
ಮಂಡ್ಯ ಮೂಲದವರಾಗಿದ್ದ ಅವರು ಹಾಸ್ಟೆಲ್ನಲ್ಲಿ ವಾಸ್ತವ್ಯವಿದ್ದು, ಉಜಿರೆ ಖಾಸಗಿ ಕಾಲೇಜಿಗೆ ತೆರಳುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟರು. ಅವರು ತಂದೆ, ತಾಯಿಯನ್ನು ಅಗಲಿದ್ದಾರೆ. Advertisement
Belthangady: ಅಸೌಖ್ಯದಿಂದ ಯುವ ಪ್ರತಿಭೆ ಸಾವು
08:04 PM Nov 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.