Advertisement
ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿದ್ದ ಅವರು ಹೃದಯಾಘಾತ ಕ್ಕೊಳಗಾಗಿದ್ದರು. ತತ್‌ಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
Advertisement
ಬೆಳ್ತಂಗಡಿ : ಹೃದಯಾಘಾತದಿಂದ ಶಿಕ್ಷಕಿ ಸಾವು
12:44 AM Jun 15, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.