Advertisement
ಶನಿವಾರ ಅಸುನೀಗಿದ ಯುವಕನ ಕುಟುಂಬ ಸದಸ್ಯರು ಮತ್ತು ಬಿಜೆಪಿ, “ಟಿಎಂಸಿ ಕಾರ್ಯಕರ್ತರೇ ಈ ಕೃತ್ಯವೆಸಗಿದ್ದಾರೆ’ ಎಂದು ದೂರಿದ್ದಾರೆ. ಆದರೆ ಈ ಆರೋಪವನ್ನು ಪಕ್ಷ ತಿರಸ್ಕರಿಸಿದೆ. ಬಿಜೆಪಿ ಹಲವೆಡೆ ಪ್ರತಿಭಟನೆ ನಡೆಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಯಾಗಿದೆ. ಕಾನೂನು ಸುವ್ಯವಸ್ಥೆ ಕಾಪಿಡಲು ಸಿಎಂ ಮಮತಾ ಬ್ಯಾನರ್ಜಿ ವಿಫಲರಾಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ. Advertisement
ಮತ್ತೂಬ್ಬ ಬಿಜೆಪಿ ಕಾರ್ಯಕರ್ತ ಹತ್ಯೆ?
06:00 AM Jun 03, 2018 | |
Advertisement
Udayavani is now on Telegram. Click here to join our channel and stay updated with the latest news.