Advertisement

Bengaluru: ಇಂದಿನಿಂದ ಶಾಲೆಗಳಲ್ಲಿ ವಾರದ 6 ದಿನ ಮೊಟ್ಟೆ

10:54 AM Sep 25, 2024 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ಸರಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಬುಧವಾರ ಯಾದಗಿರಿಯಲ್ಲಿ ಚಾಲನೆ ಸಿಗಲಿದೆ.

Advertisement

ಸದ್ಯ ಸರಕಾರ ವಾರದಲ್ಲಿ ಎರಡು ದಿನ ಮಧ್ಯಾಹ್ನದ ಬಿಸಿಯೂಟದ ಜತೆಗೆ ಬೇಯಿಸಿದ ಮೊಟ್ಟೆ ನೀಡುತ್ತಿದೆ.

ಅಜೀಂ ಪ್ರೇಮ್‌ ಜಿ ಫೌಂಡೇಷನ್‌ ನಾಲ್ಕು ದಿನ ಮೊಟ್ಟೆ ನೀಡುವುದಾಗಿ ಹೇಳಿ ಸರಕಾರದ ಜತೆ ಕೈಜೋಡಿಸಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ವಾರದ ಆರು ದಿನ ಮೊಟ್ಟೆ ನೀಡಲಾಗುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next