Advertisement
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ನಟರಾಜ್ ಶರ್ಮ, ಈಗಾಗಲೇ ಸುಮಾರು 32 ಸಂಘಟನೆಗಳ ಮುಖಂಡರು ಸಭೆ ಸೇರಿ ಚರ್ಚಿಸಲಾಗಿದೆ. ಈ ಹಿಂದೆ ಬೇಡಿಕೆ ಈಡೇರಿಕೆ ಸಂಬಂಧ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆಗ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಆದರೆ ಈವರೆಗೂ ಈಡೇರಿಸಲು ಮುಂದಾಗಿಲ್ಲ. ಆ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ ಎಂದರು. Advertisement
Bengaluru Bandh: ಸೆ. 11ಕ್ಕೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರು ಬಂದ್
11:08 PM Sep 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.