Advertisement
ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅವರ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಹಸ್ರಾರು ಕೃಷ್ಣ ಭಕ್ತರಿಂದ ಸಮಗ್ರ ಭಗವದ್ಗೀತೆ ಹಾಗೂ ವಿಷ್ಣಸಹಸ್ರನಾಮ ಪಾರಾಯಣ, ನಾಡಿನ ಪ್ರಸಿದ್ಧ ಚಿಂತಕರು, ಉಪನ್ಯಾಸಕರಿಂದ ದೀತಾ-ಚಿಂತನ, ಭಗವದ್ಗೀತಾ ಕಲಾ ಪ್ರಾಕಾರಗಳ ಪ್ರಸ್ತುತಿ, ಶಾಲೆಯ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಸಂಬಂಧಿತ ಸ್ಪರ್ಧೆ, ಭಗವದ್ಗೀತೆಗೆ ಸಂಬಂಧಪಟ್ಟ ವಿವಿಧ ಚಿಂತನೆಗಳ ಸಚಿತ್ರ ಪ್ರದರ್ಶನ, ವಸ್ತು ಪ್ರದರ್ಶನ ಮತ್ತು ಮಳಿಗೆಗಳು ಇರಲಿವೆ. Advertisement
Bengaluru: ಗೀತೋತ್ಸವ ಕಾರ್ಯಕ್ರಮಕ್ಕೆ ಭೂಮಿಪೂಜೆ
06:49 PM Dec 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.