Advertisement
ಬೆಂಗಳೂರಿನ ಹೊರವಲಯ ಬಾಗಲೂರಿನಲ್ಲಿ ನವೆಂಬರ್ 8 ರ ರಾತ್ರಿ ಜೋಡಿಕೊಲೆ ನಡೆದಿತ್ತು. ಬಸ್ ನಲ್ಲಿ ಕೆಲಸ ಮಾಡುತ್ತಿದ್ದ ನಾಗೇಶ್ (51) ಮತ್ತು ಮಂಜುನಾಥ್ (50) ಎನ್ನುವವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು.
Related Articles
Advertisement
ಜೈಲಿನಿಂದ ಹೊರಬಂದ ಬಳಿಕ ಸುರೇಶ್ ಮಾರ್ಕೆಟ್ ವೊಂದರಲ್ಲಿ ಕೊತ್ತಂಬರಿ ಸೊಪ್ಪು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ. ಈ ಸಂದರ್ಭದಲ್ಲಿ ಮಾರ್ಕೆಟ್ ಪಕ್ಕದಲ್ಲಿದ್ದ ನಾಗೇಶ್ ಮತ್ತು ಮಂಜುನಾಥ್, ‘ನೀನು ಕಳ್ಳ, ಕೊಲೆಗಾರ’ ಎಂದು ಸುರೇಶ್ಗೆ ಆಗಾಗ ಹೀಯಾಳಿಸುತ್ತಿದ್ದರು. ಇದಕ್ಕೆ ಸಿಟ್ಟಾದ ಸುರೇಶ್ ಇಬ್ಬರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸುರೇಶ್ ನನ್ನು ಬಂಧಿಸಿದ್ದಾರೆ.