Advertisement
ಉತ್ತರ ಪ್ರದೇಶ ಮೂಲದ ವಿಮಲ್ ಯಾದವ್ (26) ಕೊಲೆ ಯಾದವ. ಕೃತ್ಯ ಎಸಗಿದ ಅಭಿಷೇಕ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ತಲಘಟ್ಟ ಪುರದ ಅಂಜನಾ ಪುರ ಲೇಔಟ್‌ನಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ.
Advertisement
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
11:18 AM Jun 30, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.