Advertisement

Bengaluru-Mysuru Expressway ; ಡಿವೈಡರ್ ಗೆ ಕಾರು ಢಿಕ್ಕಿ

04:45 PM Jul 08, 2023 | Team Udayavani |

ರಾಮನಗರ: ಬೆಂಗಳೂರು-ಮೈಸೂರು‌‌ ದಶಪಥ ಹೆದ್ದಾರಿಯಲ್ಲಿ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಬಳಿ ಡಿವೈಡರ್ ಗೆ ಕಾರು ಢಿಕ್ಕಿಯಾಗಿ ಚಾಲಕ ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.

Advertisement

ಮೈಸೂರಿನಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿದ್ದು ರಭಸಕ್ಕೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ.

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next