Advertisement
ಲಕ್ಷಾಂತರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ದೇಶ, ವಿದೇಶಗಳಿಂದಲೂ ಭಾಗವಹಿಸುವ ಕಾರಣ ಬೆಂಗಳೂರು ಟ್ರಾಫಿಕ್ ಸಮಸ್ಯೆಯ ಬಗ್ಗೆ ಸಿಎಂಗೆ ವಿವರಿಸಿ ವಿವಿಧ ಇಲಾಖೆಗಳ ಸಹಕಾರ ಕೋರಲಾಯಿತು.
ಮೊಟ್ಟ ಮೊದಲ ಬಾರಿಗೆ ರಾಜ್ಯದ ರಾಜಧಾನಿಯಲ್ಲಿ ನಡೆಯುವ ಕಂಬಳಕ್ಕೆ ಸುಮಾರು 7 ಕೋಟಿ ರೂ. ಅಧಿಕ ಖರ್ಚು ತಗಲಲಿದ್ದು ಸರಕಾರ ಕಂಬಳಕ್ಕೆ 2 ಕೋಟಿ ರೂ. ಅನುದಾನ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಸಹಕಾರವನ್ನು ಕೋರಿದರು.
Related Articles
Advertisement