Advertisement
ಅತುಲ್ ಸುಭಾಷ್ ಡಿಸೆಂಬರ್ 9 ರಂದು ಪತ್ನಿ ಮತ್ತು ಆಕೆಯ ಕುಟುಂಬದವರ ಕಿರುಕುಳದ ಆರೋಪ ಹೊರಿಸಿ ಸುದೀರ್ಘ ಡೆ*ತ್ ನೋಟ್ ಬರೆದು ಆತ್ಮಹ*ತ್ಯೆ ಮಾಡಿಕೊಂಡಿದ್ದರು. ಪೊಲೀಸರು ಕಾರ್ಯಾಚರಣೆ ನಡೆಸಿ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾರನ್ನು ಬಂಧಿಸಿದ್ದರು. ಮೂವರೂ ಜಾಮೀನು ಕೋರಿ ಬೆಂಗಳೂರಿನ ಸೆಷನ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Advertisement
Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು
07:28 PM Jan 04, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.