Advertisement
ಸೆಪ್ಟೆಂಬರ್ನಲ್ಲಿ ಮಂಗನಹಳ್ಳಿಯ ಸರ್ ಎಂ.ವಿಶ್ವೇಶ್ವರಯ್ಯ ಲೇಔಟ್ ನಿವಾಸಿ ಖಾಲಿದ್ ನಯಾಜ್ ಖಾನ್ ಎಂಬುವರ ಮನೆಯ ಬೀಗ ಮುರಿದ ದುಷ್ಕರ್ಮಿಗಳು ನಗದು, ಚಿನ್ನಾಭರಣ ಹಾಗೂ ದ್ವಿಚಕ್ರ ವಾಹನ ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಪ್ರಮುಖ ಆರೋಪಿ ರಘು ಅಲಿಯಾಸ್ ಪೆಪ್ಸಿ ಎಂಬಾತನನ್ನು ಬಂಧಿಸಲಾಗಿತ್ತು. ಬಳಿಕ ಈತನ ಹೇಳಿಕೆ ಆಧರಿಸಿ ತಲೆಮರೆಸಿಕೊಂಡಿದ್ದ ಮೂವರನ್ನು ಇದೀಗ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
Advertisement
Bengaluru: ಚಕ್ರ ವಾಹನಗಳು, ಮನೆ ಕಳ್ಳತನ: ಮೂವರು ಆರೋಪಿಗಳ ಬಂಧನ
02:38 PM Dec 01, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.