Advertisement

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

12:16 AM May 18, 2024 | Team Udayavani |

ಸುಳ್ಯ: ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗೆ ಬಿದ್ದ ಘಟನೆ ಸೋಣಂಗೇರಿ-ಬೆಳ್ಳಾರೆ ರಸ್ತೆಯ ಬೇಂಗಮಲೆಯಲ್ಲಿ ಸಂಭವಿಸಿದೆ.

Advertisement

ಸುಳ್ಯದಿಂದ ಬೆಳ್ಳಾರೆ ಕಡೆಗೆ ಕಾರು ತೆರಳುತ್ತಿದ್ದು, ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next