Advertisement

ಅತ್ಯುತ್ತಮ “ಸರಕಾರಿ ಶಾಲಾ ಪ್ರಶಸ್ತಿ”ಆಯ್ಕೆ

11:05 AM Aug 29, 2019 | mahesh |

ಬೆಂಗಳೂರು: ಶಿಕ್ಷಕರ ದಿನಾಚರಣೆಯಂದು ಅತ್ಯುತ್ತಮ ಕನ್ನಡ ಸರ್ಕಾರಿ ಪ್ರಾಥಮಿಕ‌ ಹಾಗೂ ಪ್ರೌಢ ಶಾಲೆಗಳಿಗೆ ಮಾಜಿ ಶಿಕ್ಷಣ ಸಚಿವ ದಿವಂಗತ ಎಚ್.ಜಿ. ಗೋವಿಂದೇಗೌಡ ಅವರ ಹೆಸರಿನಲ್ಲಿ ನೀಡಲಾಗುವ ರಾಜ್ಯ ಪ್ರಶಸ್ತಿಯ ಆಯ್ಕೆ ಸಭೆಯು ಬುಧವಾರ ನಡೆಯಿತು.

Advertisement

ಈ ಪ್ರಶಸ್ತಿಗೆ ಬೆಳಗಾವಿ ವಿಭಾಗದ ಒಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಒಂದು ಸರ್ಕಾರಿ ಪ್ರೌಢಶಾಲೆಯನ್ನು ಆಯ್ಕೆ ಮಾಡಲಾಗಿದೆ.‌

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next