Advertisement

Minister H.K. Patil ಭದ್ರಾ ಮೇಲ್ದಂಡೆ: ಕೇಂದ್ರದ ವಿರುದ್ಧ ರಾಜ್ಯ ಸುಪ್ರೀಂಗೆ

01:15 AM Sep 11, 2024 | Team Udayavani |

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಕೊಡುವುದಾಗಿ ಹೇಳಿದ್ದ ಕೇಂದ್ರ ಸರಕಾರವು ಅನುದಾನದ ಲಭ್ಯತೆ, ಭೌಗೋಳಿಕ ಹಂಚಿಕೆ ಮತ್ತು ಯೋಜನೆಯ ಆದ್ಯತೆಗಳನ್ನು ಆಧರಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

Advertisement

ಈ ಮೂಲಕ ಕರ್ನಾಟಕಕ್ಕೆ ಘೋರ ಅನ್ಯಾಯ ಮಾಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಬೇಕಾಗುತ್ತದೆ ಎಂದು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಮಂಗಳವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಎಚ್ಚರಿಕೆ ನೀಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next