Advertisement
ನೋಂದಾಯಿತ 4215 ವಿದ್ಯಾರ್ಥಿಗಳ ಪೈಕಿ ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ 3753 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 4046 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 169 ವಿದ್ಯಾರ್ಥಿಗಳು ಗೈರಾಗಿದ್ದರು. ಕಂಟೇನ್ಮೆಂಟ್ ಝೋನ್‌ನಿಂದ ಬಂದಿದ್ದ 9 ವಿದ್ಯಾರ್ಥಿಗಳು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆದರು. 77ವಲಸೆ ವಿದ್ಯಾರ್ಥಿಗಳು ಸಹ ಪರೀಕ್ಷೆಗೆ ಹಾಜರಾಗಿದ್ದರು. Advertisement
ಗಣಿತ ಪರೀಕ್ಷೆ ಬರೆದ 4,046 ಮಕ್ಕಳು
12:47 PM Jun 28, 2020 | Naveen |
Advertisement
Udayavani is now on Telegram. Click here to join our channel and stay updated with the latest news.