Advertisement
ಯಾಕೆಂದರೆ ಭೈರತಿ ರಣಗಲ್ ಎನ್ನುವ ಹೆಸರು “ಮಫ್ತಿ’ ಚಿತ್ರದಲ್ಲಿ ಶಿವಣ್ಣ ಪಾತ್ರಧಾರಿಯ ಹೆಸರು. ಈ ಚಿತ್ರವನ್ನು ನಿರ್ಮಿಸಿದ್ದು ಜಯಣ್ಣ. ಆದರೆ, ಈ ಕ್ಯಾರೆಕ್ಟರ್ ಹೆಸರಿನಲ್ಲಿ ಸಿನಿಮಾ ಮಾಡುವುದಾಗಿ ಘೋಷಿಸಿದ್ದು ನಿರ್ಮಾಪಕ ಕೆ.ಪಿ. ಶ್ರೀಕಾಂತ್. ಹೀಗಾಗಿ ಇಬ್ಬರ ಪೈಕಿ ಯಾರಾದರೊಬ್ಬರು “ಭೈರತಿ ರಣಗಲ್’ ಚಿತ್ರಕ್ಕೆ ನಿರ್ಮಾಪಕರಾಗುತ್ತಾರೆಂದು ಅಂದುಕೊಳ್ಳಲಾಗಿತ್ತು.
Advertisement
ಶಿವಣ್ಣ ನಿರ್ಮಾಣದಲ್ಲಿ “ಭೈರತಿ ರಣಗಲ್’
05:07 PM Oct 31, 2018 | |
Advertisement
Udayavani is now on Telegram. Click here to join our channel and stay updated with the latest news.