Advertisement
ಪ್ರಮಾಣವಚನ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಭಜನ್‌ಲಾಲ್ ಶರ್ಮಾ ಅವರಿಗೆ ಇಂದು ಡಬಲ್ ಖುಷಿ, ಯಾಕೆಂದರೆ ಒಂದೆಡೆ ಪ್ರಮಾಣ ವಚನ ಸ್ವೀಕರಿಸುವ ಖುಷಿಯಾದರೆ, ಇನ್ನೊಂದೆಡೆ ಇಂದು ಅವರ ಹುಟ್ಟುಹಬ್ಬ ಇಂದಿನ ಶುಭದಿನದಂದೇ ಪ್ರಮಾಣವಚನ ಕಾರ್ಯಕ್ರಮ ಆಯೋಜಿಸಿದ್ದು ಡಬಲ್ ಖುಷಿ ನೀಡಿದಂತಾಗಿದೆ. ಇದರೊಂದಿದೆ ಹುಟ್ಟುಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇದನ್ನೂ ಓದಿ: Puthige Paryaya 2024; ಕೋಟಿಗೀತಾ ಲೇಖನಯಜ್ಞ ದೀಕ್ಷಾ ಸಮಾರಂಭ