Advertisement
ಹೌದು, ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ “ಆಚಾರ್ಯ’ ಚಿತ್ರದಲ್ಲಿ ಭಜರಂಗಿ ಲೋಕಿ ಕೂಡ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ “ಆಚಾರ್ಯ’ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ನಟ ಭಜರಂಗಿ ಲೋಕಿ ಕೂಡಹೈದರಾಬಾದ್‌ನಲ್ಲಿ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.
Advertisement
ಟಾಲಿವುಡ್‌ನತ್ತ ಭಜರಂಗಿ ಲೋಕಿ: ಚಿರಂಜೀವಿ ಅಭಿನಯದ ಆಚಾರ್ಯ ಚಿತ್ರದಲ್ಲಿ ಅಭಿನಯ
12:03 PM Jan 24, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.