Advertisement
ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪುರಸಭೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಮಾಸ್ಕ್ ಧರಿಸಿದ ಪಾದಚಾರಿಗಳು, ಬೈಕ್ ಸವಾರರಿಗೆ ತಲಾ 100 ರೂ.ದಂತೆ ದಂಡ ವಿಧಿಸಿದರು. ಒಟ್ಟು 9,600 ದಂಡ ವಸೂಲಿ ಮಾಡಿದ್ದಾರೆ. ಈ ವೇಳೆ ಕೆಲವರು ಅಧಿಕಾರಿಗಳ ಜತೆ ವಾಗ್ವಾದ ನಡೆಸಿದ್ದು ಕಂಡುಬಂತು. Advertisement
ಮಾಸ್ಕ್ ಧರಿಸದವರಿಂದ ದಂಡ ವಸೂಲಿ
03:28 PM Jul 05, 2020 | Naveen |
Advertisement
Udayavani is now on Telegram. Click here to join our channel and stay updated with the latest news.