Advertisement

Bharati Pravin Pawar: ಸೆ. 4: ಡಾ| ಭಾರತಿ ಪ್ರವೀಣ್‌ ಪವಾರ್‌ ಪುತ್ತೂರಿಗೆ

01:09 PM Sep 02, 2023 | Team Udayavani |

ಮಂಗಳೂರು: ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಡಾ| ಭಾರತಿ ಪ್ರವೀಣ್‌ ಪವಾರ್‌ ಅವರು ಸೆ. 4ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

Advertisement

ಬೆಳಗ್ಗೆ 9ಕ್ಕೆ ಮಂಗಳೂರಿನಿಂದ ಪುತ್ತೂರಿಗೆ ಆಗಮಿಸಿ, ಬೆಳಗ್ಗೆ 10.15ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಮುಂಬಯಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Shimoga; ಆಪರೇಷನ್ ಕಮಲ ಗ್ಯಾರಂಟಿ; ಎಲ್ಲಾ ಶಾಸಕರು ಬಿಜೆಪಿಗೆ ಬರುತ್ತಾರೆ: ಕೆ.ಎಸ್.ಈಶ್ವರಪ್ಪ

Advertisement

Udayavani is now on Telegram. Click here to join our channel and stay updated with the latest news.

Next