Advertisement
“ಭಾರತ್ ಪೋಲ್’ ಪೋರ್ಟಲ್‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಚಾಲನೆ ನೀಡಿದ್ದು, ಅಪರಾಧಿಗಳಿಗೆ ಸಂಬಂಧಿಸಿದಂತೆ ಜಾಗತಿಕವಾಗಿ ಸಹಾಯ ಪಡೆದುಕೊಳ್ಳಲು ಭಾರತದ ಕಾನೂನು ಜಾರಿ ಸಂಸ್ಥೆಗಳಿಗೆ ಈ ಪೋರ್ಟಲ್ ನೆರವು ನೀಡುತ್ತದೆ ಎಂದು ಹೇಳಿದರು. ಅಲ್ಲದೇ ತಲೆಮರೆಸಿಕೊಂಡಿರುವ ಅಪರಾಧಿಗಳ ಪತ್ತೆಗೆ ಕೆಂಪು, ಹಳದಿ ಕೋಡ್‌ಗಳ ಬಾವುಟಗಳನ್ನು ತೆರೆಯಲು ಕೋರಿಕೆ ಸಲ್ಲಿಸಲು ಈ ಪೋರ್ಟಲ್ ನೆರವಾಗಲಿದೆ ಎನ್ನಲಾಗಿದೆ.
Advertisement
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
10:39 PM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.