Advertisement

ಭಟ್ಕಳ : ಅಂಜುಮನ್‌ ಕಚೇರಿಯಲ್ಲಿ ಮಾನಸಿಕ ಅಸ್ವಸ್ಥನ ದಾಂಧಲೆ 

09:37 AM Aug 12, 2017 | |

ಭಟ್ಕಳ: ಇಲ್ಲಿನ ಅಂಜುಮನ್‌ ಸಂಸ್ಥೆಯ ಕಚೇರಿಯಲ್ಲಿ ಮಾನಸಿಕ ಅಸ್ವಸ್ಥನೊಬ್ಬ ದಾಂಧಲೆ ನಡೆಸಿ ಆತಂಕ ಸೃಷ್ಟಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

Advertisement

ಕಚೇರಿಗೆ ನುಗ್ಗಿದ ಮಾನಸಿಕ ಅಸ್ವಸ್ಥ ಯುವಕ ವಾಚ್‌ಮೆನ್‌ ಮೇಲೆ ಏಕಾಏಕಿ ಹಲ್ಲೆ ನಡೆಸಿ ಕಿಟಕಿ ಗಾಜುಗಳನ್ನು ಧ್ವಂಸಗೈದಿದ್ದಾನೆ.

ಪೊಲೀಸರಿಗೆ ವಿಷಯ ತಿಳಿಸಲಾಗಿದ್ದು , ಸ್ಥಳಕ್ಕಾಗಮಿಸಿದ ಭಟ್ಕಳ ನಗರ ಠಾಣಾ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next