Advertisement
ಈ ಕೃತ್ಯವನ್ನು ಖಂಡಿಸುತ್ತೇನೆ ಹಾಗೂ ಈ ಕೃತ್ಯ ನಡೆಸಿದ ದುಷ್ಕರ್ಮಿಗಳು ಯಾರೇ ಇರಲಿ ಅವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಕೂಡ ಶಾಸಕ ಭೀಮಣ್ಣ ತಿಳಿಸಿದ್ದಾರೆ.
Advertisement
ಹೆಗಡೆಕಟ್ಟಾದಲ್ಲಿ ಗೋವಿನ ತಲೆ ಪತ್ತೆ ಪ್ರಕರಣ: ದುಷ್ಕರ್ಮಿಗಳ ಪತ್ತೆಗೆ ಶಾಸಕ ಭೀಮಣ್ಣ ಸೂಚನೆ
03:03 PM Jul 02, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.